Hello world!
Welcome to WordPress. This is your first post. Edit or delete it, then start
ಕ್ಷೇತ್ರಕ್ಕೆ ವಿಶ್ವಖ್ಯಾತಿ ದೊರಕಿಸಿದ ಆದರ್ಶ ರಾಜಕಾರಣಿ ಜನಾರ್ದನ ಪೂಜಾರಿ
ರಾಜಕೀಯ ಕ್ಷೇತ್ರದಲ್ಲಿ ಇಂದು ಅಧಿಕಾರ  ಇದ್ದಾಗ ಮಾತ್ರ  ರಾಜಕಾರಣಿಗಳು ಜನಪ್ರಿಯತೆ ಗೌರವ ಪಡೆಯುತ್ತಾರೆ. ಎಷ್ಟೇ ದೊಡ್ಡ ರಾಜಕಾರಣಿಯಾದರೂ ಅವರಲ್ಲಿ ಯಾವುದೇ ಅಧಿಕಾರ ಇಲ್ಲದಿದ್ದರೆ ಅವರನ್ನು ಯಾರೂ ಕೂಡ ನೆನಪಿಸುವುದಿಲ್ಲ, ಗೌರವಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಇಂದು
ಗುರುಗಳ ಕಾರುಣ್ಯದಿಂದ ಉಪ್ಪು ನೀರು ಇರುವ ಪ್ರದೇಶದಲ್ಲಿ ಶುದ್ಧ ನೀರು ದೊರೆಯಿತು
ಪೂಜ್ಯ ಗುರುವರ್ಯರು ಎರಡನೆಯ ಸಲ ಮಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಕ್ಷೇತ್ರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿತ್ತು. ಅದೇ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಕುಡಿಯಲು ಶುದ್ಧವಾದ ಸಿಹಿನೀರು ದೊರೆಯುವುದಿಲ್ಲ ಎಂಬುದನ್ನು ಭಕ್ತರು ಶ್ರೀ ಗುರುಗಳ
2019ರಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 2019 ರ ಫೆಬ್ರವರಿಯಲ್ಲಿ ಜನಾರ್ದನ ಪೂಜಾರಿಯವರ ಸಂಕಲ್ಪ ಶಕ್ತಿಯಿಂದ ಶ್ರೀಕ್ಷೇತ್ರದಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ, ಸ್ವರ್ಣಶಿಖರ ಪ್ರತಿಷ್ಠೆಯಾಗಿ ಶ್ರಧ್ಧಾಭಕ್ತಿಯಿಂದ ಬ್ರಹ್ಮಕಲಶ ನಡೆದು ಶ್ರೀಕ್ಷೇತ್ರ ಮತ್ತಷ್ಟು ಮೆರುಗು